Home Bibles ☰ Books ಯೋಬ 27:3 · ಕನ್ನಡ ಬೈಬಲ್
ಯೋಬ 27:3 · ಕನ್ನಡ ಬೈಬಲ್

ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ

Cross references

ಆದಿಕಾಂಡ 2:7

ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.

ಯೋಬ 32:8

ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.

ಯೋಬ 33:4

ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.

ಯೆಶಾಯ 2:22

ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?

ಅಪೋಸ್ತಲರ ಕೃತ್ಯಗಳು 17:25

ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;

Interlinear

Choose Theme