Home Bibles ☰ Books ಯೋಬ 28:10 · ಕನ್ನಡ ಬೈಬಲ್
ಯೋಬ 28:10 · ಕನ್ನಡ ಬೈಬಲ್

ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.

Cross references

ಸಾಮೇತಿಗಳು 14:23

ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.

ಸಾಮೇತಿಗಳು 24:4

ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.

ಹಬಕ್ಕೂಕ 3:9

ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.

Interlinear

Choose Theme