Home Bibles ☰ Books ಯೋಬ 28:14 · ಕನ್ನಡ ಬೈಬಲ್
ಯೋಬ 28:14 · ಕನ್ನಡ ಬೈಬಲ್

ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.

Cross references

ಯೋಬ 41:32

ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.

ರೋಮಾಪುರದವರಿಗೆ 11:33

ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!

Interlinear

Choose Theme