Home Bibles ☰ Books ಯೋಬ 28:22 · ಕನ್ನಡ ಬೈಬಲ್
ಯೋಬ 28:22 · ಕನ್ನಡ ಬೈಬಲ್

ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.

Cross references

ಯೋಬ 26:6

ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.

ಯೋಬ 28:14

ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.

ಕೀರ್ತನೆಗಳು 83:10

ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.

Interlinear

Choose Theme