Home Bibles ಯೋಬ 28:27 · ಕನ್ನಡ ಬೈಬಲ್
ಯೋಬ 28:27 · ಕನ್ನಡ ಬೈಬಲ್

ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

Cross references

ಕೀರ್ತನೆಗಳು 19:1

ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.

ಸಾಮೇತಿಗಳು 8:22

ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.

Interlinear

Choose Theme