Home Bibles ☰ Books ಯೋಬ 28:4 · ಕನ್ನಡ ಬೈಬಲ್
ಯೋಬ 28:4 · ಕನ್ನಡ ಬೈಬಲ್

ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.

Cross references

ಆದಿಕಾಂಡ 7:11

ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.

Interlinear

Choose Theme