ಯೋಬ 28:7 · ಕನ್ನಡ ಬೈಬಲ್
ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;
Cross references
ಯೋಬ 11:6
ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
ಯೋಬ 28:21
ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
ಯೋಬ 38:19
ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
ಯೋಬ 38:24
ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
ರೋಮಾಪುರದವರಿಗೆ 11:33
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!