ಯೋಬ 28:8 · ಕನ್ನಡ ಬೈಬಲ್
ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.
Cross references
ಯೋಬ 41:34
ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
ಸಾಮೇತಿಗಳು 2:7
ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.