ಯೋಬ 28:9 · ಕನ್ನಡ ಬೈಬಲ್
ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ.
Cross references
ನಹೂಮ 1:4
ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.