ಯೋಬ 29:19 · ಕನ್ನಡ ಬೈಬಲ್
ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
Cross references
ಯೋಬ 8:17
ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
ಯೋಬ 18:16
ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
ಕೀರ್ತನೆಗಳು 1:3
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಯೆರೆಮಿಯ 17:8
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
ಹೊಶೇಯ 14:5
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.