Home Bibles ☰ Books ಯೋಬ 29:9 · ಕನ್ನಡ ಬೈಬಲ್
ಯೋಬ 29:9 · ಕನ್ನಡ ಬೈಬಲ್

ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.

Cross references

ನ್ಯಾಯಾಧಿಪತಿಗಳು 18:19

ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.

ಯೋಬ 4:2

ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?

ಯೋಬ 7:11

ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.

ಯೋಬ 21:5

ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.

ಯೋಬ 40:4

ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.

ಸಾಮೇತಿಗಳು 10:19

ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.

ಸಾಮೇತಿಗಳು 30:32

ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.

ಯಾಕೋಬ 1:19

ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

Interlinear

Choose Theme