Home Bibles ಯೋಬ 3:12 · ಕನ್ನಡ ಬೈಬಲ್
ಯೋಬ 3:12 · ಕನ್ನಡ ಬೈಬಲ್

ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?

Cross references

ಆದಿಕಾಂಡ 30:3

ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.

ಆದಿಕಾಂಡ 50:23

ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.

ಯೆಶಾಯ 66:12

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,

ಯೆಹೆಜ್ಕೇಲ 16:4

ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.

Interlinear

Choose Theme