ಯೋಬ 3:18 · ಕನ್ನಡ ಬೈಬಲ್
ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
Cross references
ನಿರ್ಗಮಕಾಂಡ 5:6
ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
ನಿರ್ಗಮಕಾಂಡ 5:15
ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
ನ್ಯಾಯಾಧಿಪತಿಗಳು 4:3
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
ಯೋಬ 39:7
ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
ಯೆಶಾಯ 14:3
ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.