Home Bibles ☰ Books ಯೋಬ 3:2 · ಕನ್ನಡ ಬೈಬಲ್
ಯೋಬ 3:2 · ಕನ್ನಡ ಬೈಬಲ್

ಯೋಬನು ಮಾತನಾಡಿ--

Cross references

ನ್ಯಾಯಾಧಿಪತಿಗಳು 18:14

ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.

ಯೋಬ 6:1

ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.

ಯೋಬ 9:1

ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು

ಯೋಬ 12:1

ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--

ಯೋಬ 16:1

ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ--

ಯೋಬ 19:1

ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--

ಯೋಬ 21:1

ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--

ಯೋಬ 23:1

ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--

ಯೋಬ 26:1

ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --

ಯೋಬ 40:3

ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು--

ಯೋಬ 42:1

ಯೋಬನು ಕರ್ತನಿಗೆ ಉತ್ತರಕೊಟ್ಟು--

Interlinear

Choose Theme