Home Bibles ☰ Books ಯೋಬ 30:24 · ಕನ್ನಡ ಬೈಬಲ್
ಯೋಬ 30:24 · ಕನ್ನಡ ಬೈಬಲ್

ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.

Cross references

ನ್ಯಾಯಾಧಿಪತಿಗಳು 5:31

ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

ಯೋಬ 19:7

ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.

ಕೀರ್ತನೆಗಳು 35:25

ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;

ಮತ್ತಾಯ 27:39

ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--

Interlinear

Choose Theme