ಯೋಬ 30:6 · ಕನ್ನಡ ಬೈಬಲ್
ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
Cross references
ನ್ಯಾಯಾಧಿಪತಿಗಳು 6:2
ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
1 ಸಮುವೇಲ 22:1
ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
ಯೆಶಾಯ 2:19
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ಪ್ರಕಟನೆ 6:15
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು