Home Bibles ☰ Books ಯೋಬ 31:2 · ಕನ್ನಡ ಬೈಬಲ್
ಯೋಬ 31:2 · ಕನ್ನಡ ಬೈಬಲ್

ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?

Cross references

ಯೋಬ 20:29

ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.

ಯೋಬ 27:13

ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.

ಹೆಬ್ರಿಯರಿಗೆ 13:4

ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.

Interlinear

Choose Theme