Home Bibles ☰ Books ಯೋಬ 31:20 · ಕನ್ನಡ ಬೈಬಲ್
ಯೋಬ 31:20 · ಕನ್ನಡ ಬೈಬಲ್

ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ

Cross references

ದ್ವಿತೀಯೋಪದೇಶಕಾಂಡ 24:13

ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.

ಯೋಬ 22:6

ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.

ಯೋಬ 29:11

ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.

ಯೋಬ 29:13

ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.

ಸಾಮೇತಿಗಳು 27:26

ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.

ಜೆಕರ್ಯ 7:9

ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

Interlinear

Choose Theme