Home Bibles ಯೋಬ 31:22 · ಕನ್ನಡ ಬೈಬಲ್
ಯೋಬ 31:22 · ಕನ್ನಡ ಬೈಬಲ್

ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.

Cross references

ಯೆಹೋಶುವ 22:22

ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.

ಯೋಬ 31:10

ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.

ಯೋಬ 31:40

ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.

ಯೋಬ 38:15

ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.

ಕೀರ್ತನೆಗಳು 7:4

ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,

ಕೀರ್ತನೆಗಳು 137:6

ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.

Interlinear

Choose Theme