Home Bibles ಯೋಬ 32:12 · ಕನ್ನಡ ಬೈಬಲ್
ಯೋಬ 32:12 · ಕನ್ನಡ ಬೈಬಲ್

ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.

Cross references

ಯೋಬ 32:3

ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.

1 ತಿಮೋಥೆಯ 1:7

ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.

Interlinear

Choose Theme