ಯೋಬ 33:1 · ಕನ್ನಡ ಬೈಬಲ್
ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
Cross references
ಯೋಬ 13:6
ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
ಯೋಬ 13:17
ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
ಯೋಬ 34:2
ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
ಕೀರ್ತನೆಗಳು 49:1
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
ಮಾರ್ಕ 4:9
ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.