Home Bibles ಯೋಬ 33:2 · ಕನ್ನಡ ಬೈಬಲ್
ಯೋಬ 33:2 · ಕನ್ನಡ ಬೈಬಲ್

ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.

Cross references

ಯೋಬ 3:1

ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.

ಯೋಬ 31:30

ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.

ಕೀರ್ತನೆಗಳು 78:2

ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.

ಮತ್ತಾಯ 5:2

ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --

Interlinear

Choose Theme