Home Bibles ☰ Books ಯೋಬ 33:29 · ಕನ್ನಡ ಬೈಬಲ್
ಯೋಬ 33:29 · ಕನ್ನಡ ಬೈಬಲ್

ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.

Cross references

2 ಅರಸುಗಳು 6:10

ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.

ಯೋಬ 33:14

ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.

ಯೋಬ 40:5

ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.

1 ಕೊರಿಂಥದವರಿಗೆ 12:6

ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

2 ಕೊರಿಂಥದವರಿಗೆ 5:5

ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

2 ಕೊರಿಂಥದವರಿಗೆ 12:8

ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

ಎಫೆಸದವರಿಗೆ 1:11

ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.

ಫಿಲಿಪ್ಪಿಯವರಿಗೆ 2:13

ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.

ಕೊಲೊಸ್ಸೆಯವರಿಗೆ 1:29

ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.

ಹೆಬ್ರಿಯರಿಗೆ 13:21

ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

Interlinear

Choose Theme