Home Bibles ಯೋಬ 33:31 · ಕನ್ನಡ ಬೈಬಲ್
ಯೋಬ 33:31 · ಕನ್ನಡ ಬೈಬಲ್

ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.

Cross references

ಯೋಬ 13:6

ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.

ಯೋಬ 18:2

ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.

ಯೋಬ 21:2

ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.

ಯೋಬ 32:11

ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;

Interlinear

Choose Theme