Home Bibles ☰ Books ಯೋಬ 33:32 · ಕನ್ನಡ ಬೈಬಲ್
ಯೋಬ 33:32 · ಕನ್ನಡ ಬೈಬಲ್

ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.

Cross references

ಯೋಬ 15:4

ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.

ಯೋಬ 21:27

ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.

ಯೋಬ 22:5

ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.

ಯೋಬ 27:5

ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.

Interlinear

Choose Theme