ಯೋಬ 33:7 · ಕನ್ನಡ ಬೈಬಲ್
ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
Cross references
ಯೋಬ 9:32
ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
ಯೋಬ 9:34
ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
ಯೋಬ 13:21
ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
ಕೀರ್ತನೆಗಳು 32:4
ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
ಕೀರ್ತನೆಗಳು 88:16
ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.