Home Bibles ಯೋಬ 34:14 · ಕನ್ನಡ ಬೈಬಲ್
ಯೋಬ 34:14 · ಕನ್ನಡ ಬೈಬಲ್

ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;

Cross references

ಯೋಬ 7:17

ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ

ಯೋಬ 9:4

ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಕೀರ್ತನೆಗಳು 90:3

ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;

ಕೀರ್ತನೆಗಳು 104:29

ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.

ಯೆಶಾಯ 24:22

ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.

Interlinear

Choose Theme