ಯೋಬ 34:3 · ಕನ್ನಡ ಬೈಬಲ್
ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
Cross references
ಯೋಬ 6:30
ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
ಯೋಬ 12:11
ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
ಯೋಬ 31:30
ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
ಯೋಬ 33:2
ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.
1 ಕೊರಿಂಥದವರಿಗೆ 2:15
ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
ಹೆಬ್ರಿಯರಿಗೆ 5:14
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.