Home Bibles ☰ Books ಯೋಬ 34:30 · ಕನ್ನಡ ಬೈಬಲ್
ಯೋಬ 34:30 · ಕನ್ನಡ ಬೈಬಲ್

ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.

Cross references

1 ಅರಸುಗಳು 12:28

ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.

2 ಅರಸುಗಳು 21:9

ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.

ಯೋಬ 34:21

ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.

ಕೀರ್ತನೆಗಳು 12:8

ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.

ಸಾಮೇತಿಗಳು 29:2

ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

ಸಭಾಪ್ರಸಂಗಿ 9:18

ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.

ಹೊಶೇಯ 5:11

ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.

ಹೊಶೇಯ 13:11

ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.

ಮೀಕ 6:16

ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.

2 ತೆಸಲೋನಿಕದವರಿಗೆ 2:4

ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.

ಪ್ರಕಟನೆ 13:3

ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.

ಪ್ರಕಟನೆ 13:11

ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.

Interlinear

Choose Theme