Home Bibles ☰ Books ಯೋಬ 34:35 · ಕನ್ನಡ ಬೈಬಲ್
ಯೋಬ 34:35 · ಕನ್ನಡ ಬೈಬಲ್

ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.

Cross references

ಯೋಬ 13:2

ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.

ಯೋಬ 15:2

ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?

ಯೋಬ 35:16

ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.

ಯೋಬ 38:2

ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?

ಯೋಬ 42:3

ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.

Interlinear

Choose Theme