Home Bibles ☰ Books ಯೋಬ 34:6 · ಕನ್ನಡ ಬೈಬಲ್
ಯೋಬ 34:6 · ಕನ್ನಡ ಬೈಬಲ್

ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.

Cross references

ಯೋಬ 6:4

ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.

ಯೋಬ 16:13

ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.

ಯೋಬ 27:4

ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.

ಯೋಬ 33:9

ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.

Interlinear

Choose Theme