ಯೋಬ 36:15 · ಕನ್ನಡ ಬೈಬಲ್
ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
Cross references
2 ದಿನವೃತ್ತಾಂತ 12:8
ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
ಯೋಬ 36:10
ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
ಕೀರ್ತನೆಗಳು 72:12
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಕೀರ್ತನೆಗಳು 107:41
ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.