Home Bibles ಯೋಬ 36:28 · ಕನ್ನಡ ಬೈಬಲ್
ಯೋಬ 36:28 · ಕನ್ನಡ ಬೈಬಲ್

ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.

Cross references

ಆದಿಕಾಂಡ 7:11

ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.

ಯೋಬ 37:11

ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.

ಸಾಮೇತಿಗಳು 3:20

ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.

Interlinear

Choose Theme