ಯೋಬ 37:10 · ಕನ್ನಡ ಬೈಬಲ್
ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
Cross references
ಯೋಬ 38:29
ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?
ಯೋಬ 38:30
ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
ಕೀರ್ತನೆಗಳು 78:47
ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
ಕೀರ್ತನೆಗಳು 147:16
ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
ಕೀರ್ತನೆಗಳು 147:17
ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?