Home Bibles ☰ Books ಯೋಬ 37:17 · ಕನ್ನಡ ಬೈಬಲ್
ಯೋಬ 37:17 · ಕನ್ನಡ ಬೈಬಲ್

ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?

Cross references

ಯೋಬ 6:17

ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.

ಯೋಬ 38:31

ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?

ಕೀರ್ತನೆಗಳು 147:18

ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.

ಲೂಕ 12:55

ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.

Interlinear

Choose Theme