Home Bibles ☰ Books ಯೋಬ 37:18 · ಕನ್ನಡ ಬೈಬಲ್
ಯೋಬ 37:18 · ಕನ್ನಡ ಬೈಬಲ್

ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?

Cross references

ಆದಿಕಾಂಡ 1:6

ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.

ನಿರ್ಗಮಕಾಂಡ 38:8

ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.

ಯೋಬ 9:8

ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.

ಕೀರ್ತನೆಗಳು 104:2

ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.

ಕೀರ್ತನೆಗಳು 148:4

ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.

ಕೀರ್ತನೆಗಳು 150:1

ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.

ಸಾಮೇತಿಗಳು 8:27

ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ

ಯೆಶಾಯ 40:12

ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?

ಯೆಶಾಯ 40:22

ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

ಯೆಶಾಯ 44:24

ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.

Interlinear

Choose Theme