Home Bibles ☰ Books ಯೋಬ 38:14 · ಕನ್ನಡ ಬೈಬಲ್
ಯೋಬ 38:14 · ಕನ್ನಡ ಬೈಬಲ್

ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.

Cross references

ಕೀರ್ತನೆಗಳು 104:2

ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.

ಕೀರ್ತನೆಗಳು 104:6

ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.

Interlinear

Choose Theme