Home Bibles ಯೋಬ 38:21 · ಕನ್ನಡ ಬೈಬಲ್
ಯೋಬ 38:21 · ಕನ್ನಡ ಬೈಬಲ್

ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.

Cross references

ಯೋಬ 15:7

ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?

ಯೋಬ 38:4

ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.

ಯೋಬ 38:12

ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?

Interlinear

Choose Theme