Home Bibles ಯೋಬ 39:20 · ಕನ್ನಡ ಬೈಬಲ್
ಯೋಬ 39:20 · ಕನ್ನಡ ಬೈಬಲ್

ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.

Cross references

ಯೋಬ 41:20

ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.

ಯೆರೆಮಿಯ 8:16

ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.

ಯೋವೇಲ 2:5

ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ

Interlinear

Choose Theme