Home Bibles ☰ Books ಯೋಬ 39:22 · ಕನ್ನಡ ಬೈಬಲ್
ಯೋಬ 39:22 · ಕನ್ನಡ ಬೈಬಲ್

ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.

Cross references

ಯೋಬ 39:16

ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.

ಯೋಬ 39:18

ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.

ಯೋಬ 41:33

ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.

Interlinear

Choose Theme