Home Bibles ☰ Books ಯೋಬ 39:26 · ಕನ್ನಡ ಬೈಬಲ್
ಯೋಬ 39:26 · ಕನ್ನಡ ಬೈಬಲ್

ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?

Cross references

ಲೇವ್ಯಕಾಂಡ 16:11

ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.

ದ್ವಿತೀಯೋಪದೇಶಕಾಂಡ 14:15

ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ

ಪರಮಗೀತ 2:12

ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.

ಯೆರೆಮಿಯ 8:7

ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?

Interlinear

Choose Theme