ಯೋಬ 39:28 · ಕನ್ನಡ ಬೈಬಲ್
ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
Cross references
1 ಸಮುವೇಲ 14:4
ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.