Home Bibles ☰ Books ಯೋಬ 40:14 · ಕನ್ನಡ ಬೈಬಲ್
ಯೋಬ 40:14 · ಕನ್ನಡ ಬೈಬಲ್

ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.

Cross references

ಕೀರ್ತನೆಗಳು 44:3

ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

ಕೀರ್ತನೆಗಳು 44:6

ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.

ಯೆಶಾಯ 40:29

ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

ರೋಮಾಪುರದವರಿಗೆ 5:6

ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ಎಫೆಸದವರಿಗೆ 2:4

ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

Interlinear

Choose Theme