Home Bibles ಯೋಬ 40:21 · ಕನ್ನಡ ಬೈಬಲ್
ಯೋಬ 40:21 · ಕನ್ನಡ ಬೈಬಲ್

ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.

Cross references

ಯೆಶಾಯ 19:6

ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.

ಯೆಶಾಯ 35:7

ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.

Interlinear

Choose Theme