Home Bibles ಯೋಬ 40:22 · ಕನ್ನಡ ಬೈಬಲ್
ಯೋಬ 40:22 · ಕನ್ನಡ ಬೈಬಲ್

ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.

Cross references

ಲೇವ್ಯಕಾಂಡ 23:40

ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.

ಯೆಶಾಯ 15:7

ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.

ಯೆಹೆಜ್ಕೇಲ 17:5

ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.

Interlinear

Choose Theme