Home Bibles ☰ Books ಯೋಬ 41:15 · ಕನ್ನಡ ಬೈಬಲ್
ಯೋಬ 41:15 · ಕನ್ನಡ ಬೈಬಲ್

ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.

Cross references

ಯೆರೆಮಿಯ 9:23

ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

ಪ್ರಕಟನೆ 5:2

ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.

ಪ್ರಕಟನೆ 5:5

ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.

Interlinear

Choose Theme