ಯೋಬ 41:19 · ಕನ್ನಡ ಬೈಬಲ್
ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.
Cross references
ಕೀರ್ತನೆಗಳು 18:8
ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.