Home Bibles ಯೋಬ 41:20 · ಕನ್ನಡ ಬೈಬಲ್
ಯೋಬ 41:20 · ಕನ್ನಡ ಬೈಬಲ್

ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.

Cross references

ಯೋಬ 39:20

ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.

ಯೆರೆಮಿಯ 1:13

ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.

Interlinear

Choose Theme