Home Bibles ಯೋಬ 41:24 · ಕನ್ನಡ ಬೈಬಲ್
ಯೋಬ 41:24 · ಕನ್ನಡ ಬೈಬಲ್

ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.

Cross references

ಯೆಶಾಯ 48:4

ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

ಯೆರೆಮಿಯ 5:3

ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.

ಜೆಕರ್ಯ 7:12

ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.

Interlinear

Choose Theme