Home Bibles ಯೋಬ 41:26 · ಕನ್ನಡ ಬೈಬಲ್
ಯೋಬ 41:26 · ಕನ್ನಡ ಬೈಬಲ್

ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,

Cross references

ನಿರ್ಗಮಕಾಂಡ 28:32

ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.

ಯೋಬ 39:21

ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.

Interlinear

Choose Theme